ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಸಂಸ್ಕೃತಿ ಮಂತ್ರಿ ಮೀನಾಕ್ಷಿ ಲೇಖಿ ಅವರನ್ನು ಪಕ್ಷದ ಕಚೇರಿಯಲ್ಲಿ ಭೇಟಿ ಮಾಡಿದರು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಇದ್ದಾರೆ.