ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ವೇಳೆ ಚರ್ಚ್‌ಗಳಿಗೆ ಬೆಂಕಿ ಹಚ್ಚಿರುವುದನ್ನು ಖಂಡಿಸಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.