ನಗರದ ಗೋಕುಲ ರಸ್ತೆಯ ಬಸವೇಶ್ವರನಗರದ ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ ಶಾಲೆ ಹಾಗೂ ಹಳೇ ಹುಬ್ಬಳ್ಳಿ ಶಾಲೆ ನಂ.1 ಶಾಲೆಯಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರದ ನೂತನ ಶಾಸಕ ಮಹೇಶ ಟೆಂಗಿನಕಾಯಿ ಅವರು ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.