ರಾಜ್ಯದ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವರಾದ ಎನ್.ಎಸ್.ಬೋಸರಾಜ ಅವರಿಗೆ ರಾಯಚೂರ ಲೋಕಸಭಾ ಸದಸ್ಯ ರಾಜಾ ಅಮರೇಶ್ವರ ನಾಯಕ ಅವರು ಭೇಟಿ ಮಾಡಿ, ಶುಭ ಕೋರಿದರು.ಹೂಗುಚ್ಛ ನೀಡುವ ಮೂಲಕ ಶುಭ ಕೋರಿ, ನಿಮ್ಮ ಅಧಿಕಾರವಧಿಯಲ್ಲಿ ರಾಯಚೂರ ಜಿಲ್ಲೆಯ ಸಮಗ್ರ ಅಭಿವೃದ್ದಿಯಾಗಲಿ, ನಿಮ್ಮ ಕೆಲಸಕ್ಕೆ ಕೇಂದ್ರದಿಂದ ಸಿಗಬೇಕಾದ ಎಲ್ಲ ಸಹಕಾರ ಕೊಡುವುದಾಗಿ ಹೇಳಿದರು