ಡಾ. ಬಿ.ಆರ್ ಅಂಬೇಡ್ಕರ್ ಪ್ರಕಾಶನ ಹಾಗೂ ಜಾಣಗೆರೆ ಪತ್ರಿಕೆ ಪ್ರಕಾಶನ ಹೊರ ತಂದಿರುವ ೩ ಕೃತಿಗಳನ್ನು ಇಂದು ಲೋಕಾರ್ಪಣೆ ಮಾಡಿದರು. ನಿವೃತ್ತ ನ್ಯಾಯಾಧೀಶ ವಿ.ಗೋಪಾಲಗೌಡ ಚಿಂತಕ ಬಂಜಗೆರೆ ಜಯಪ್ರಕಾಶ್, ಜಾಣಗೆರೆ ವೆಂಕಟರಾಮಯ್ಯ ಮತ್ತಿತರರು ಇದ್ದಾರೆ.