ನಗರದ ತೋಳನಕೆರೆ ಆವರಣದಲ್ಲಿ ಪರಿಸರ ಸಂರಕ್ಷಣೆಯ ಪರಿಕಲ್ಪನೆಯೊಂದಿಗೆ ಇಟ್ಟುಕೊಂಡು ಗ್ರೀನ್ ಕರ್ನಾಟಕ ಅಸೋಸಿಯೇಷನ್, ವಸುಂಧರಾ ಫೌಂಡೇಶನ್ ಹಾಗೂ ವ್ಹೀ ಕೇರ್ ಫೌಂಡೇಶನ್ ಹುಬ್ಬಳ್ಳಿ ಇವರ ವತಿಯಿಂದ ರನ್ ಫಾರ್ ನೇಚರ್ ಕಾರ್ಯಕ್ರಮದಡಿ ಸಂದರ್ಭದಲ್ಲಿ ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕರಾದ ಮಹೇಶ್ ಟೆಂಗಿನಕಾಯಿ ಮೊದಲಾದವರು ಉಪಸ್ಥಿತರಿದ್ದರು.