ಲೈಂಗಿಕ ಕಿರುಕುಳ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧಿಸುವಂತೆ ಒತ್ತಾಯಿಸಿ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ನೀಡುವಂತೆ ಆಗ್ರಹಿಸಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಮ್‌ನ ಸದಸ್ಯರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.