ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ೯ ರಿಂದ ೧೨ನೇ ತರಗತಿವರೆಗಿನ ಕಾರ್ಮಿಕರ ಮಕ್ಕಳಿಗೆ ಸಂಘದ ಅಧ್ಯಕ್ಷ ವಿಜಯ್‌ರವರು ಶಾಲಾ ಕಿಟ್‌ಗಳನ್ನು ವಿತರಣೆ ಮಾಡಿದರು. ಸಂಘದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.