ವಿಶ್ವ ಪರಿಸರ ದಿನದ ಅಂಗವಾಗಿ ಒಡಿಶಾದ ಪುರಿ ಬೀಚ್‌ನಲ್ಲಿ ವಿಶ್ವ ವಿಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ೨೩೨೦ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ಆಮೆಯ ಚಿತ್ರವನ್ನು ಚಿತ್ರಿಸಿದ್ದಾರೆ.ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸಿ ಎಂಬ ಸಂದೇಶ ನೀಡಿದ್ದಾರೆ.