ಕೋಲಾರ:ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಅಧ್ಯಕ್ಷ ಹಾಗೂ ಶಾಸಕರಾದ ಜಿ.ಟಿ.ದೇವೇಗೌಡರನ್ನು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಪೆಮ್ಮಶೆಟ್ಟಹಳ್ಳಿ ಎಸ್.ಸುರೇಶ್ ಹಾಗೂ ಉಪಾಧ್ಯಕ್ಷ ಕಲ್ವಮಂಜಲಿ ಟಿ.ಕೆ ಬೈರೇಗೌಡ ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.