ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಾಮಾಜಿಕ ಕಾರ್ಯಕರ್ತ ವೀರಣ್ಣ ಪವಾಡದವರು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಟುಂಬದ ಸದಸ್ಯರೊಂದಿಗೆ ಸಸಿ ನೆಟ್ಟು ಆಚರಣೆ ಮಾಡಿದರು.