ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಬೊಮ್ಮನಸಂದ್ರ ಪುರಸಭೆ ಕಾರ್ಯಾಲಯದ ಸಿಬ್ಬಂದಿ ವರ್ಗದವರಿಂದ ಸ್ವಚ್ಛತೆಗಾಗಿ ಸಂಯುಕ್ತ ಭಾರತ ಕಾರ್ಯಕ್ರಮದಡಿಯಲ್ಲಿ ಸ್ವಚ್ಚತಾ ಶ್ರಮದಾನ ನಡೆಸಿದರು. ಪುರಸಭೆಯ ಅಧಿಕಾರಿಗಳು ಭಾಗವಹಿಸಿದ್ದರು.