ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು ಹಾಗೂ ಆಡಳಿತ ಪಕ್ಷದ ಮಾಜಿ ನಾಯಕರುಗಳೊಂದಿಗೆ ಸಭೆ ನಡೆಸಿ ಪಾಲಿಕೆ ಚುನಾವಣೆ ಕುರಿತಂತೆ ಚರ್ಚೆ ನಡೆಸಿದರು.