ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ಕುಂದಗೋಳ ಮತಕ್ಷೇತ್ರದ ಮಾಜಿ ಶಾಸಕರಾದ ಶ್ರೀಮತಿ ಕುಸುಮಾವತಿ ಚ ಶಿವಳ್ಳಿಯವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅನಿಲಕುಮಾರ್ ಪಾಟೀಲ್, ಮುಖಂಡರಾದ ಅಲ್ತಾಫ್ ಕಿತ್ತೂರ, ಅಲಿ ಗೋರವನಕೊಳ್ಳ, ಮೋಹನ ಹಿರೇಮನಿ, ಅಮರಶಿವ ಶಿವಳ್ಳಿ ಉಪಸ್ಥಿತರಿದ್ದರು.