ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡ ಜವಳಿ, ಸಕ್ಕರೆ ಮತ್ತು ಎಪಿಎಂಸಿ ಸಚಿವರಾದ ಶಿವಾನಂದ ಪಾಟೀಲ್‌ರವರನ್ನು ಮಂಡಲಿ ವತಿಯಿಂದ ಸನ್ಮಾನಿಸಿದರು.