ವಿದ್ಯುತ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಎಎಪಿ ಕಾರ್ಯಾಧ್ಯಕ್ಷ ಮೋಹನ್ ದಾಸರಿ ನೇತೃತ್ವದಲ್ಲಿ ಎಎಪಿ ಕಾರ್ಯಕರ್ತರು ಇಂದು ಬೆಳಿಗ್ಗೆ ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.