ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ವತಿಯಿಂದ ಇಂದು ನಡೆದ ಸಮಾರಂಭದಲ್ಲಿ ಐಎಎಸ್ ಮತ್ತು ಐಪಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಟಾಪರ್‌ಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸನ್ಮಾನಿಸಿದರು. ಪೀಠಾಧ್ಯಕ್ಷ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಸೌಮ್ಯನಾಥ ಸ್ವಾಮೀಜಿ, ಸಚಿವ ಎನ್ ಚೆಲುವರಾಯಸ್ವಾಮಿ, ಮಾಜಿ ಸಚಿವ ಹೆಚಿಚ್.ಎಂ.ರೇವಣ್ಣ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತಿತರರು ಇದ್ದಾರೆ.