ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರವರ ಜನ್ಮದಿನದ ಪ್ರಯುಕ್ತ ಇಂದು ಬೆಳಿಗ್ಗೆ ನಗರದ ಅರಮನೆ ಮೈದಾನದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಕಾರ್ಯಕರ್ತರು ರಕ್ತದಾನ ಮಾಡಿದರು. ಕರವೇ ಮುಖಂಡರು ಹಾಗೂ ಕಾರ್ಯಕರ್ತರು ಇದ್ದಾರೆ.