ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ನಗರದ ಚನ್ನಮ್ಮ ವೃತ್ತ ಪ್ರದೇಶದಲ್ಲಿ ಇಂದು ಫುಟ್‍ಪಾಥ್ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದರು. ಪಾಲಿಕೆ ಅಧಿಕಾರಿ ಮಲ್ಲಿಕಾರ್ಜುನ ಬಿ.ಎಮ್. ಮತ್ತಿತರರು ಉಪಸ್ಥಿತರಿದ್ದರು.