ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಇಂದು ಬೆಳಿಗ್ಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ “ಸ್ವಾಭಿಮಾನಿ ಕನ್ನಡಿಗರ ಪ್ರಜ್ಞಾದಿನ” ಕಾರ್ಯಕ್ರಮವನ್ನು ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಶ್ರೀ ಸಿದ್ದರಾಮ ಚೈತನ್ಯ ಸ್ವಾಮೀಜಿ ಉದ್ಘಾಟಿಸಿದರು. ವಿಶ್ರಾಂತ ನ್ಯಾಯಮೂರ್ತಿ ವಿ. ಗೋಪಾಲಗೌಡ, ರಾಜ್ಯ ಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ, ಅಧ್ಯಕ್ಷ ಜಿ.ಬಿ. ಪಾಟೀಲ, ಎಲ್. ಮುಕುಂದರಾಜ್, ಡಾ. ಕೆ.ಎನ್. ನಾಗೇಶ್, ಈ ಬಸವರಾಜು, ಆಡಿಟರ್ ನಾಗರಾಜ್ ಯಲಚನವಾಡಿ, ಕೆ.ಬಿ. ಮಹದೇವಪ್ಪ, ಮತ್ತಿತರರು ಇದ್ದಾರೆ.