ಬಿ.ಟಿ.ಎಂ. ಲೇಔಟ್ ಜಯನಗರ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಹಾಗೂ ಕ್ಷೇತ್ರದ ಮತದಾರರಿಗೆ ಬನ್ನೇರುಘಟ್ಟದ ಸಕಲವಾರ ಗ್ರಾಮದ ಎಸ್.ವಿ.ಎಸ್. ವೇರ್ ಹೌಸ್ ಟೆಕ್‌ನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿರವರು ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯಕರ್ತರತ್ತ ಕೈ ಬೀಸಿರುವುದು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ. ಉದಯಶಂಕರ್, ಕೃಷ್ಣರಾಜು, ಮತ್ತಿತರರು ಇದ್ದಾರೆ.