ಧಾರವಾಡದ ಮಹಾನಗರ ಪಾಲಿಕೆ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಸಭಾಭವನದಲ್ಲಿಂದು ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆಯ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರುಗಳಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು.