ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಎಸ್‌ಯುಸಿಐ(ಸಿ) ಮಹಿಳಾ ಕಾರ್ಯಕರ್ತೆಯರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.