ಯಲಹಂಕದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಯೋಗ ದಿನಾಚರಣೆಯಲ್ಲಿ ಯಲಹಂಕ ಶಾಸಕ ಮತ್ತು ಬಿಡಿಎ ಮಾಜಿ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಪಾಲ್ಗೊಂಡರು.