ಮಾಜಿ ಸಚಿವ, ಹಾಲಿ ಶಾಸಕ ಕೆ. ಗೋಪಾಲಯ್ಯರವರು ಇಂದು ಬೆಳಿಗ್ಗೆ ಮಹಾಲಕ್ಷ್ಮೀ ಲೇಔಟ್ ಕ್ವೇತ್ರದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು. ಮಾಜಿ ಉಪ ಮೇಯರ್ ಹೇಮಲತಾ ಗೋಪಾಲಯ್ಯ, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದಾರೆ.