ನಗರದ ಮಹಾಲಕ್ಷ್ಮಿ ಲೇಔಟ್‌ನ ಖಾಸಗಿ ಹೋಟೆಲ್‌ನಲ್ಲಿ ಇಂದು ನಡೆದ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು. ಮಾಜಿ ಸಚಿವ ಗೋವಿಂದ ಕಾರಜೋಳ, ಶಾಸಕರುಗಳಾದ ಕೆ. ಗೋಪಾಲಯ್ಯ, ಎಸ್.ಟಿ. ಸೋಮಶೇಖರ್, ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುಖಂಡರಾದ ಹರೀಶ್, ನೆ.ಲ. ನರೇಂದ್ರಬಾಬು, ಮತ್ತಿತರರು ಇದ್ದಾರೆ.