ವಿಧಾನ ಪರಿಷತ್ ನೂತನ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಕುಂದಗೋಳ ಮತಕ್ಷೇತ್ರದ ಮಾಜಿ ಶಾಸಕರಾದ ಶ್ರೀಮತಿ ಕುಸುಮಾವತಿ ಚ ಶಿವಳ್ಳಿಯವರು ಸನ್ಮಾನಿಸಿದರು.