ಬಿಬಿಎಂಪಿ ವತಿಯಿಂದ ಇಂದು ನಾಡಫ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು. ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.