ನೈಸ್ ಸಂಸ್ಥೆಯು ರೈತರ ಭೂಸ್ವಾಧೀನ ಹೆಸರಿನಲ್ಲಿ ನಡೆಸುತ್ತಿರುವ ಭ್ರಷ್ಟಾಚಾರ, ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ರೈತ ಮುಖಂಡರು, ಮಹಿಳೆಯರು ಇಂದು ನಗರದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.