ಭ್ರಷ್ಟ ಅಧಿಕಾರಿ, ಬಿಬಿಎಂಪಿ ದಕ್ಷಿಣ ವಲಯ ಚೀಫ್ ಇಂಜಿನಿಯರ್ ಎಸ್.ವಿ. ರಾಜೇಶ್‌ರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸiತಾ ಸೈನಿಕ ದಳದ ರಾಜ್ಯಾಧ್ಯಕ್ಷ ಎಂ. ವೆಂಕಟಸ್ವಾಮಿ ನೇತೃತ್ವದಲ್ಲಿ ಜಯನಗರದ ಬಿಬಿಎಂಪಿ ದಕ್ಷಿಣ ವಲಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮುಖಂಡರಾದ ಡಾ. ಚಂದ್ರಶೇಖರ್, ಡಿ.ಕೆ. ಗೋಪಾಲ್, ಎಸ್. ಕೆಂಚಯ್ಯ ಮತ್ತಿತರರು ಭಾಗವಹಿಸಿದ್ದರು.