ಮಾಜಿ ಸಚಿವ, ಶಾಸಕ ಆರ್. ಅಶೋಕ್‌ರವರಿಗೆ ಶಾಸಕ ಸಿ.ಕೆ. ರಾಮಮೂರ್ತಿ, ಮಾಜಿ ಬಿಬಿಎಂಪಿ ಸದಸ್ಯ ಸೋಮಶೇಖರ್ ರವರು ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.