ಲಕ್ಷ್ಮೇಶ್ವರ ತಹಶೀಲ್ದಾರರ ಕಾರ್ಯಾಲಯದಲ್ಲಿ ಹಡಪದ ಅಪ್ಪಣ್ಣನವರ ಜಯಂತೋತ್ಸವದ ಅಂಗವಾಗಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ತಹಶೀಲ್ದಾರರು ಸಮಾಜದ ಮುಖಂಡರು ಕಾರ್ಯಾಲಯದ ಸಿಬ್ಬಂದಿ ವರ್ಗದವರು ಹಾಜರಿದ್ದರು.