ರಾಷ್ಟ್ರಪತಿ ದ್ರೌಪದಿಮುರ್ಮುರನ್ನು ಅವರಿಗೆ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆತ್ಮೀಯವಾಗಿ ಬೀಳ್ಕೊಟ್ಟರು. ಸಚಿವ ಕೆ.ಜೆ. ಜಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮತ್ತಿತರರು ಇದ್ದಾರೆ.