ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಚ್.ಎಸ್.ಆರ್. ಲೇಟೌನ ಸ್ವಾಭಿಮಾನಿ ಉದ್ಯಾನವನದಲ್ಲಿ ನಡೆದ ‘ನಮ್ಮ ಸಸಿ ನಮ್ಮ ಹೆಮ್ಮೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭಾಗವಹಿಸಿ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದರು. ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಎಚ್.ಎಸ್.ಆರ್. ಲೇಔಟ್ ಬ್ಲಾಕ್ ಅಧ್ಯಕ್ಷ ಟಿ. ವಾಸುದೇವರೆಡ್ಡಿ, ವಕ್ತಾರ ಅನಿಲ್ ರೆಡ್ಡಿ, ಮತ್ತಿತರ ಮುಖಂಡರು ಇದ್ದಾರೆ.