ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ 9 ವರ್ಷದ ಜನಪರ ಆಡಳಿತ ಹಾಗೂ ಸಾಧನೆಯ ಸಂದರ್ಭದಲ್ಲಿ ಪ್ರಬುದ್ಧರ ಸಭೆಯನ್ನು ನಗರದ ಗೋಕುಲ್ ರಸ್ತೆಯ ಖಾಸಗಿ ಹೊಟೇಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕರಾದ ಮಹೇಶ್ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಹು-ಧಾ ಮೇಯರ್ ವೀಣಾ ಚೇತನ್ ಬರದ್ವಾಡ, ಉಪಮೇಯರ್ ಸತೀಶ್ ಹಾನಗಲ್, ಸಂಜಯ ಕಪಟಕರ, ಶಿವು ಮೆಣಸಿನಕಾಯಿ ಇತರರು ಉಪಸ್ಥಿತರಿದ್ದರು.