ನಗರದ ಗೋಕುಲ್ ರಸ್ತೆಯಲ್ಲಿರುವ ಲಕ್ಷ್ಮೀ ಲೇಔಟ್ ನ ನಾಗರಿಕರ ವತಿಯಿಂದ ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಹು-ಧಾ ಪಾಲಿಕೆ ಮೇಯರ್ ವೀಣಾ ಬರದ್ವಾಡ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಲಕ್ಷ್ಮೀ ಲೇಔಟ್ ನಿವಾಸಿಗಳಾದ ಸಿದ್ದು ಪಟ್ಟಣಶೆಟ್ಟಿ, ಜೀವಣ್ಣವರ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.