ರಾಜ್ಯ ರೆಡ್ಡಿ ಜನ ಸಂಘದ ನಿರ್ದೇಶಕ ಕಾಂಗ್ರೆಸ್ ಮುಖಂಡ ಎಂ. ಎ.ಕೃಷ್ಣಾರೆಡ್ಡಿ (ಕಿಟ್ಟಿ) ಹಾಗೂ ಎಂಸಿಸಿ ರವಿ ಅವರಿಗೆ ಸಚಿವ ರಾಮಲಿಂಗಾರೆಡ್ಡಿರವರು ಶಾಲು ಹೊದಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ. ಉದಯ್ ಕುಮಾರ್, ರಾಮಕೃಷ್ಣ, ನಲ್ಲೂರಹಳ್ಳಿ ನಾಗೇಶ್ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.