ನಗರದ ಕೋರಮಂಗಲದ ಸರ್ಕಾರಿ ಶಾಲೆಯ ಸುಮಾರು ೫೦೦ ವಿದ್ಯಾರ್ಥಿನಿಯರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿರವರು ಉಚಿತ ಶಾಲಾ ಬ್ಯಾಗ್‌ಗಳನ್ನು ವಿತರಣೆ ಮಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಉದಯಶಂಕರ್, ಮಾಜಿ ಪಾಲಿಕೆ ಸದಸ್ಯ ಚಂದ್ರಪ್ಪರೆಡ್ಡಿ, ಮುಖಂಡ ಶಂಕರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್ ಮತ್ತಿತರರು ಇದ್ದಾರೆ.