ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಉತ್ತಮ ಸಾಧನೆ ಮಾಡಿದ ತನಿಖಾಧಿಕಾರಿಗಳಿಗೆ ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ್ ಹುದ್ದಾರ್ ಹಾಗೂ ಉಪ ಮುಖ್ಯ ಸಂಚಾರ ವ್ಯವಸ್ಥಾಪಕ ಹೆಚ್. ರಾಮನಗೌಡರ ನಗದು ಪುರಸ್ಕಾರ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.