
ನಗರದ ಖಾಸಗಿ ಹೋಟೆಲ್ ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ರವರಿಗೆ ಕಾಂಗ್ರೆಸ್ ಪಕ್ಷದ ವಕ್ತಾರ ವಿ.ಶಂಕರ್, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಬಿಬಿಎಂಪಿ ಮಾಜಿ ಸದಸ್ಯ ಕೃಷ್ಣ ಮೂರ್ತಿ, ರಾಜ್ಯ ರೆಡ್ಡಿಜನ ಸಂಘದ ನಿರ್ದೆಶಕ ಹಾಗೂ ಕಾಂಗ್ರೆಸ್ ಮುಖಂಡ ಎಂ.ಎ. ಕೃಷ್ಣಾ ರೆಡ್ಡಿ (ಕಿಟ್ಟಿ) ಮತ್ತಿತರರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು.