
ನಗರದ ಶ್ರೀ ಬನಶಂಕರಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಭರತನಾಟ್ಯ ನೃತ್ಯ ಪ್ರದರ್ಶನದಲ್ಲಿ ನೃತ್ಯ ಮಾಡಿದ ಕಲಾವಿದರನ್ನು ದೇವಸ್ಥಾನ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಎ. ಹೆಚ್. ಬಸವರಾಜುರವರು ಸನ್ಮಾನಿಸಿದರು. ಕಾರ್ಯನಿರ್ವಾಹಕ ಅಧಿಕಾರಿ ಪದ್ಮ,, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜು, ಸೂಪರಿಂಟೆಂಡೆಂಟ್ ಶ್ರೀನಿವಾಸ ಮೂರ್ತಿ, ಸದಸ್ಯರಾದ ರವಿಕುಮಾರ್, ದೀಪ ಮಂಜುನಾಥ್ ಇದ್ದಾರೆ.