ಮುನವಳ್ಳಿ ಪಟ್ಟಣದ ಬಸವಪ್ರಿಯ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಅಂಗವಾಗಿ ಪಟ್ಟಣದ ಆಲೂರಮಠದಿಂದ ಪ್ರಮುಖ ಬೀದಿಗಳಲ್ಲಿ ಸುಮಂಗಲೆಯರು ಆರತಿ, ಪೂರ್ಣಕುಂಭ, ವಿವಿಧ ವಾದ್ಯಮೇಳಗಳೊಂದಿಗೆ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಜರುಗಿತು.