ಮುನವಳ್ಳಿ ಪಟ್ಟಣದ ಮಲಪ್ರಭಾ ನದಿ ದಂಡೆಯಲ್ಲಿರುವ ಶ್ರೀ ವಿಠ್ಠಲ ಮಂದಿರದಲ್ಲಿ ಶ್ರೀ ಸಂತ ಶಿರೋಮಣಿ ನಾಮದೇವ ಮಹಾರಾಜರ ಪುಣ್ಯತಿಥಿ ಅಂಗವಾಗಿ ವಿಶೇಷ ಅಲಂಕಾರ ಪೂಜೆ, ಮಹಾಪ್ರಸಾದ ಜರುಗಿತು.ಸಂತ ಮಂಡಳಿ ಹಾಗೂ ಹರಿಮಂದಿರದ ಸದ್ಭಕ್ತರು ಉಪಸ್ಥಿತರಿದ್ದರು.