ಪೌರಕಾರ್ಮಿಕರಿಗೆ ನೇರ ವೇತನ ಪಾವತಿ ಮತ್ತು ಪೌರಕಾರ್ಮಿಕರುಗಳನ್ನು ಖಾಯಂ ಮಾಡಬೇಕೆಂದು ಒತ್ತಾಯಿಸಿ ಪೌರಕಾರ್ಮಿಕರುಗಳು ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ನಿವಾಸದ ಬಳಿ ಪ್ರತಿಭಟನೆ ನಡೆಸಿದರು.