ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಮುಖಂಡ ಆರ್. ರಾಮಕೃಷ್ಣಪ್ಪರವರಿಗೆ ಬಿಬಿಎಂಪಿ ಮಾಜಿ ಸದಸ್ಯ ಉದಯಕುಮಾರ್, ರೆಡ್ಡಿ ಜನ ಸಂಘದ ನಿರ್ದೇಶಕ, ಕಾಂಗ್ರೆಸ್ ಮುಖಂಡ ಎಂ.ಎ. ಕೃಷ್ಣಾರೆಡ್ಡಿ (ಕಿಟ್ಟಿ) ಅವರು ಪುಷ್ಪಮಾಲೆ ಅರ್ಪಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು.