ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರ ತಾವರೆಕೆರೆ ಮುಖ್ಯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸೇತುವೆಯನ್ನು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿರವರು ಉದ್ಘಾಟಿಸಿದರು. ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಮಾಜಿ ಪಾಲಿಕೆ ಸದಸ್ಯ ಮುನಿರಾಜು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.