ಮಣಿಪುರದ ಹಿಂಸಾಚಾರವನ್ನು ನಿಯಂತ್ರಿಸಲು ವಿಫಲವಾದ ಕೇಂದ್ರದ ಬಿಜೆಪಿ ಸರ್ಕಾರಗಳ ನೀತಿಯನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಇಂದು ಬೆಳಿಗ್ಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.