ನವಲಗುಂದ ತಾಲೂಕಿನ ಯಮನೂರು ಗ್ರಾಮದ ಬಳಿ ಇರುವ ಬೆಣ್ಣೆ ಹಳ್ಳದ ನೀರಿನ ತೀವ್ರತೆಯನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ವೀಕ್ಷಣೆ ಮಾಡಿ ನಂತರ ಗುಡಿಸಾಗರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಸಾದು ಸಿದ್ಧ ಶಿವಯೋಗಿ ಮಠದಲ್ಲಿ ಗುಡಿಸಾಗರ ಗ್ರಾಮದ ಜನರೊಂದಿಗೆ ಸಮಾಲೋಚನೆ ನಡೆಸಿದರು. ಶಾಸಕ ಎನ್.ಎಚ್.ಕೋನರಡ್ಡಿ ಹಾಗೂ ಅಧಿಕಾರಿ ವಗ9ದವರು ಭಾಗವಹಿಸಿದ್ದರು.