ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ನಡೆದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆಯಲ್ಲಿ ಎಐಸಿಸಿ ಎಸ್.ಸಿ. ವಿಭಾಗದ ಅಧ್ಯಕ್ಷ ರಾಜೇಶ್ ಲಿಲೋತಿಯವರು ಮಾತನಾಡುತ್ತಿರುವುದು. ರಾಜ್ಯಾಧ್ಯಕ್ಷ ಆರ್. ಧರ್ಮಸೇನಾ, ರಾಷ್ಟ್ರೀಯ ಸಂಯೋಜಕ ಜಕ್ಕಪ್ಪನವರ್, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ. ವೆಂಕಟೇಶ್ ಹಾಗೂ ರಾಜ್ಯ ಉಪಾಧ್ಯಕ್ಷರುಗಳು ಮತ್ತಿತರರು ಭಾಗವಹಿಸಿದ್ದರು.