ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಸಂತೋಷ್ ಲಾಡ್ ಅವರು ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಯಮನೂರು ಗ್ರಾಮದ ಬೆಣ್ಣೆಹಳ್ಳ ಸೇತುವೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್. ಕೋನರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.